ದ. ಕ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಕೇಪು ಬೆಳ್ಚಪಾಡ ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 76 ವರ್ಷ ವಯಸ್ಸಾಗಿತ್ತು.















ಕೆಲವು ತಿಂಗಳಿಂದ ಅಸೌಖ್ಯದಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಸೆ.24 ರಾತ್ರಿ ವೇಳೆ ನಿಧನರಾಗಿದ್ದಾರೆ.
ಮೃತರು ಪತ್ನಿ ಲೀಲಾವತಿ , ಮಕ್ಕಳಾದ ಹರಿಶ್ಚಂದ್ರ, ಬೇಬಿ, ಚೈತ್ರ , ಹರೀಶ , ಅಳಿಯಂದಿರು,
ಮೊಮ್ಮಕ್ಕಳು, ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸೆ. 25 ಇಂದು ಸ್ವ ಗೃಹದಲ್ಲಿ ಬೆಳಿಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.










