ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ಸೆ. 29 ಹಾಗೂ 30 ರಂದು ಉಚಿತ ಆಧಾರ್ ನೋಂದಣಿ ತಿದ್ದುಪಡಿ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮಾ ಶಿಬಿರ ನಡೆಯಲಿದೆ.















ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ರಾಜೀವ ಗಾಂಧಿ ಸೇವಾ ಸಭಾಭವನದಲ್ಲಿ ನಡೆಯಲಿದ್ದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಆಸು ಪಾಸು ಪ್ರದೇಶಗಳನ್ನೊಳಗೊಂಡ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಗ್ರಾಮ ಪಂಚಾಯತಿ ಪ್ರಕಟಣೆ ತಿಳಿಸಿರುತ್ತದೆ










