ಸುಳ್ಯ ದಸರಾ ಉತ್ಸವ ಇಂದಿನಿಂದ ಆರಂಭಗೊಂಡಿದೆ. ಬೆಳಗ್ಗೆ ಶ್ರೀ ಶಾರದಾ ದೇವಿಯ ಪ್ರತಿಷ್ಟಾಪನೆ ನಡೆಯಿತು.
















ಸಂಜೆ ಸುಳ್ಯ ಜ್ಯೋತಿ ಸರ್ಕಲ್ ಬಳಿಯಿಂದ ಕುಣಿತಭಜನೆಯೊಂದಿಗೆ ಹಸಿರುವಾಣಿ ಮೆರವಣಿಗೆ ಸಾಗಿ ಬಂತು.

ಸಮಿತಿಯ ಪದಾಧಿಕಾರಿಗಳು ಸೇರಿದಂತೆ ನೂರಾರು ಮಂದಿಭಾಗವಹಿಸಿದ್ದರು.










