
“ಪಂಚ ಸಪ್ತತಿ- 2025” ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಇಂದು ಕಂದ್ರಪ್ಪಾಡಿ ಶಾಲಾ ಆಟದ ಮೈದಾನ ಮತ್ತು ರಂಗಮಂದಿರದ ಸ್ವಚ್ಛತಾ ಕಾರ್ಯಕ್ರಮವು ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ನೇತೃತ್ವದಲ್ಲಿ ನಡೆಯಿತು.
















ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಸಾಂಸ್ಕೃತಿಕ ಕಾರ್ಯದರ್ಶಿಯಾದ ವಿಜೇಶ್ ಹಿರಿಯಡ್ಕ ಅವರು ಉಪಸ್ಥಿತರಿದ್ದರು.












