
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಸಹಕಾರ ಮಾರ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ದರ ಕಡಿತ ಮಾರಾಟ ವ್ಯವಸ್ಥೆ ಇರುವುದಾಗಿ ಸಂಘದ ಆಡಳಿತ ಮಂಡಳಿ ತಿಳಿಸಿದೆ.















ಈ ಸೌಲಭ್ಯ ಸೀಮಿತ ಅವಧಿಯ ವ್ಯವಸ್ಥೆಯಾಗಿದ್ದು ಗ್ರಾಹಕರು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.










