ಮಡಪ್ಪಾಡಿ: ಬಾಬು ಹಾಡಿಕಲ್ಲು ನಿಧನ October 24, 2025 0 FacebookTwitterWhatsApp ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ಬಾಬು ಎಂಬವರು ಅ.23ರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧಾನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ನೀಲು, ಸಹೋದರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.