ಬೆಳ್ಳಾರೆ ಡಿ.ಸಿ.ಸಿ.ಬ್ಯಾಂಕಿನಲ್ಲಿ ಗಣಹೋಮ,ಲಕ್ಷ್ಮೀಪೂಜೆ

0

ಬೆಳ್ಳಾರೆ ಕಲ್ಪವೃಕ್ಷ ಆರ್ಕೇಡ್ ನಲ್ಲಿರಯವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀಪೂಜೆಯು ಅ.24 ರಂದು ನಡೆಯಿತು.


ಈ ಸಂದರ್ಭದಲ್ಲಿ ಶಾಖೆಯ ಮೆನೇಜರ್ ವಿಶ್ವನಾಥ್, ಮತ್ತು ಸಿಬ್ಬಂದಿ ವರ್ಗದವರು ಮತ್ತು ಗ್ರಾಹಕರು ಉಪಸ್ಥಿತರಿದ್ದರು.