ಪಂಜ ವಲಯ ಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟ 2025-26 – ಎಡಮಂಗಲ ಸರಕಾರಿ ಪ್ರೌಢಶಾಲೆಯ ಬಾಲಕರ ತಂಡಕ್ಕೆ ಸಮಗ್ರ ಪ್ರಶಸ್ತಿ

0

ಪಂಜ ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ 14/17 ವಯೋಮಾನದ ಬಾಲಕರ ವಿಭಾಗದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಡಮಂಗಲ ಸರಕಾರಿ ಪ್ರೌಢಶಾಲೆಯ ಬಾಲಕರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವುದಲ್ಲದೆ, ಒಟ್ಟು 67ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಭವಿತ್ ಡಿ ಮತ್ತು ಲಿಖಿತ್ ಎಂ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ.

ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ಪದ್ಮನಾಭ ತರಬೇತಿ ನೀಡಿದ್ದರು.