ನಾಳೆ ತೊಡಿಕಾನದಲ್ಲಿ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ October 27, 2025 0 FacebookTwitterWhatsApp ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ಪಾಷಾಣಮೂರ್ತಿ ಅಮ್ಮನವರ ಸ್ಥಾನದಲ್ಲಿ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ಕಾರ್ಯಕ್ರಮ ನಾಳೆ ಅ. ೨೮ರಂದು ಹಗಲು ನಡೆಯಲಿರುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.