ಕೊಡಗು ಸಂಪಾಜೆ ಗ್ರಾಮದ ಬೈಲು ಪಡ್ಪು ಮನೆತನದ ದಿ.ಬೆಳ್ಯಪ್ಪ ಗೌಡ ಅವರ ಧರ್ಮ ಪತ್ನಿ ಶ್ರೀಮತಿ ಪೂವಮ್ಮ ಪಡ್ಪು ಅಲ್ಪ ಕಾಲದ ಅಸೌಖ್ಯದಿಂದ ಅ.31 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.















ಅವರಿಗೆ 80 ವರ್ಷ ವಯಸ್ಸಾಗಿತ್ತು.
ಮೃತರು ಮಕ್ಕಳಾದ ಯಶೋಧ , ಹೊನ್ನಪ್ಪ ಪಡ್ಪು , ಸೊಸೆಯಂದಿರು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.










