ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ವಾರಿಸುದಾರರಿಗೆ ಹಸ್ತಾಂತರ

0

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳೊಂದರಲ್ಲೇ ಕಳೆದು ಹೋಗಿದ್ದ ಸುಮಾರು 06 ಮೊಬೈಲ್ ಗಳನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಾರಿಸುದಾರರಿಗೆ ಹಸ್ತಾಂತರ ಮಾಡಿರುತ್ತಾರೆ.

ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳ ದೂರು ಬಂದ ಹಿನ್ನೆಲೆಯಲ್ಲಿ PORTAL ಮುಖಾಂತರ ಪತ್ತೆ ಮಾಡಿ ಸಂಬಂಧಿಸಿದವರಿಗೆ ಹತ್ತಾಂತರಿಸಲಾಗಿದೆ ಎಂದು ಠಾಣಾ ಉಪನಿರೀಕ್ಷಕರಾದ ಸಂತೋಷ್ ರವರು ಮಾಹಿತಿ ನೀಡಿದ್ದಾರೆ.