ನಾಳೆ ಪಂಜದಲ್ಲಿ ಬೃಹತ್ ರಕ್ತದಾನ ಶಿಬಿರ

0

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನ.02 ಬೆಳಿಗ್ಗೆ 9 ರಿಂದ ಗ್ರಾಮ ಪಂಚಾಯತ್ ಸಭಾಭವನ ಪಂಜದಲ್ಲಿ 5ನೇ ವರ್ಷದ ರಕ್ತದಾನ ಶಿಬಿರ ನಡೆಯಲಿದ್ದು, ಕಳೆದ 4 ವರ್ಷಗಳಲ್ಲಿ 100 ಕ್ಕೂ ಹೆಚ್ಚು ಯುನಿಟ್ ಸಂಗ್ರಹವಾಗಿದ್ದು , ನಾಳೆ ನಡೆಯುವ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ನೀಡಬೇಕಾಗಿ ವಿನಂತಿ.