ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025

0

ಯುವಜನ ಸಂಯುಕ್ತ ಮಂಡಳಿ ಸುಳ್ಯ,ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ನಾಲ್ಕನೆಯ ಸ್ವಚ್ಛತಾ ಕಾರ್ಯಕ್ರಮವನ್ನು ನ.2 ರಂದು ಚೆನ್ನಪರಿ ಬಸ್ಸು ತಂಗುದಾಣವನ್ನು ಶುಚಿಗೊಳಿಸಿ, ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ನಡೆಸಲಾಯಿತು.ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.