ಕಾಂಗ್ರೆಸ್ ಸದಸ್ಯತ್ವಕ್ಕೆ ಪಿ.ಕೆ.ಅಬೂಸಾಲಿ ರಾಜೀನಾಮೆ

0

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ‌ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಂಪಾಜೆಯ ಪಿ.ಕೆ.ಅಬೂಸಾಲಿಯವರು ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರಿಗೆ ನೀಡಿರುವ ಅವರು, ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ‌ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.