ಬ್ಯಾಗ್ ಸಿಕ್ಕಿರುತ್ತದೆ

0

ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್ ಸಿಕ್ಕಿರುತ್ತದೆ. ಕಳೆದುಕೊಂಡವರು ಸುಳ್ಯದ ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಕರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.