ದ.ಕ. ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಹಿನಾಜ್ ನೇಮಕ November 12, 2025 0 FacebookTwitterWhatsApp ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪೆರುವಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್ ನೇಮಕ ಗೊಳಿಸಿ ಆದೇಶ ಮಾಡಿದ್ದಾರೆ.