ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ( ಗ್ರಾ) ಉಪಾಧ್ಯಕ್ಷರಾಗಿ ಲಕ್ಷ್ಮೀ ಸುಬ್ರಹ್ಮಣ್ಯ

0

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ( ಗ್ರಾ) ಇದರ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುಬ್ರಹ್ಮಣ್ಯ ಇವರನ್ನು ಅಯ್ಕೆ ಮಾಡಲಾಗಿದೆ.

ರಾಜ್ಯ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಸೌಮ್ಯ ರೆಡ್ಡಿ ಆದೇಶ ಮೇರೆಗೆ ಈ ಆಯ್ಕೆ ನಡೆದಿರುವುದಾಗಿ ತಿಳಿದು ಬಂದಿದೆ.