ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಅಧ್ಯಕ್ಷರಾಗಿ ಯು. ಕೆ. ಜಿ ವಿದ್ಯಾರ್ಥಿನಿ ಆಯಿಷಾ ಶಜ್ನಾ ಹಾಗೂ ಅತಿಥಿಗಳಾಗಿ ಯು. ಕೆ. ಜಿ ವಿದ್ಯಾರ್ಥಿಗಳು ಮತ್ತು ಶಾಲಾ ಸಂಚಾಲಕಿ ಶ್ರೀಮತಿ.ಗೀತಾಂಜಲಿ ಟಿ.ಜಿ ಉಪಸ್ತಿತರಿದ್ದರು.


ಪುಟಾಣಿ ಮಕ್ಕಳು ಹಾಡು ಹೇಳಿ , ನೃತ್ಯ ಮಾಡಿ ಸಂತೋಷ ಪಟ್ಟರು.
ಮಕ್ಕಳಿಗಾಗಿ ಶಿಕ್ಷಕರು ಕಾರ್ಯಕ್ರಮವನ್ನು ಆಯೋಜಿಸಿ ,ಹಾಡು ನೃತ್ಯದ ಮೂಲಕ ಮನರಂಜಿಸಿದರು.

ಶ್ರೀಮತಿ ರೂಪಾ ಸ್ವಾಗತಿಸಿ , ಶ್ರೀಮತಿ .ನಿರ್ಮಲ ಪ್ರಾರ್ಥಿಸಿ , ವಂದಿಸಿದರು. ಶ್ರೀಮತಿ. ಫಬಿದಾ ಕಾರ್ಯಕ್ರಮವನ್ನು ನಿರೂಪಿಸಿದರು.