
ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ. 14ರಂದು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿನಿ ಭೂಮಿಕ ಕಲ್ಲುಪಣೆ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು ನಂತರ ವಿದ್ಯಾರ್ಥಿಗಳಿಗೆ ಮನೋರಂಜನ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.















ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ನಂತರ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










