ಜೀರ್ಣೋದ್ಧಾರಗೊಂಡು ಬ್ರಹ್ಮಕಲಶದ ಹೊಸ್ತಿಲಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಸಭೆ ನ.16ರಂದು ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
















ಆಡಳಿತ ಮಂಡಳಿ ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಕೋಶಾಧಿಕಾರಿ ಆನಂದ ಗೌಡ ಪಡ್ಪು, ಮಾತೃಮಂಡಲಿ ಅಧ್ಯಕ್ಷೆ ಪೂರ್ಣಿಮಾ ಆನಂದ ಗೌಡ ಪಡ್ಪು, ತಪಸ್ವಿ ಫ್ರೆಂಡ್ಸ್ ಅಧ್ಯಕ್ಷ ಸಚಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಶಾಲಪ್ಪ ಗೌಡ ಮಣಿಮಜಲು ಸ್ವಾಗತಿಸಿದರು. ಊರ ಭಕ್ತಾದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.










