ಸಂಪಾಜೆ: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಮೃತ್ಯುಂಜಯ ಹೋಮ November 17, 2025 0 FacebookTwitterWhatsApp ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನ.17ರಂದು ಸಾಮೂಹಿಕ ಮೃತ್ಯುಂಜಯ ಹೋಮ ಕಾರ್ಯಕ್ರಮ ನಡೆಯಿತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮುಕ್ತೇಸರರು, ಅಧ್ಯಕ್ಷರು, ಕಾರ್ಯದರ್ಶಿಗಳು, ಸಮಿತಿ ಸದಸ್ಯರು ಹಾಗೂ ಊರಿನ ಎಲ್ಲಾ ಭಕ್ತಾದಿಗಳು ಭಾಗವಹಿಸಿದ್ದರು.