ಪ್ರಯಾಣಿಕರು ಅಪಾಯದಿಂದ ಪಾರು















ಅರಂತೋಡು ನಾಯರ ಪೆಟ್ರೋಲ್ ಬಂಕ್ ಬಳಿ ನ. ೧೯ ರಂದು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ವರದಿಯಾಗಿದೆ.
ಘಟನೆಯಿಂದ ಕಾರಿನ ಮುಂಭಾಗ ಅಲ್ಪ ಜಖಂ ಉಂಟಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.










