ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿ ಸಭೆ ನ.22 ರಂದು ಸಂಜೆ 5ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.















ಜಾತ್ರೋತ್ಸವದ ಸಂದರ್ಭದಲ್ಲಿ ಸಾಮೂಹಿಕ ಶ್ರಮದಾನ , ಆಮಂತ್ರಣ ಮುದ್ರಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು, ಆಮಂತ್ರಣ ಪತ್ರಿಕೆ ವಿತರಣೆ, ಸಂತೆ ವ್ಯಾಪಾರದ ಬಗ್ಗೆ, ಲೈಟಿಂಗ್ಸ್ , ಶಾಮಿಯಾನ,ಜವಾಬ್ದಾರಿ ಹಂಚಿಕೆಗಳ ಬಗ್ಗೆ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಲಾಗುವುದು.
ಈ ಸಭೆಯಲ್ಲಿ ಗ್ರಾಮಕ್ಕೆ ಸಂಬಂಧಪಟ್ಟ ಸ್ಥಳೀಯ ಸಂಘ ಸಂಸ್ಥೆಗಳ, ಭಜನಾ ಮಂಡಳಿಗಳ ಪ್ರತಿನಿಧಿಗಳು, ಬೈಲುವಾರು ಸಮಿತಿ ಸದಸ್ಯರು ಮತ್ತು ನಾಲ್ಕು ಗ್ರಾಮ ಒಂಬತ್ತು ಉತ್ತರದ ಕೂಡುಕಟ್ಟಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೇಂದು ವಿನಂತಿಸಲಾಗಿದೆ.










