Home Uncategorized ತೊಡಿಕಾನ ದೇವಸ್ಥಾನಕ್ಕೆ ಮಹಾಮಂಡಲೇಶ್ವರ ಜಯೇಂದ್ರಪುರಿ ಮಹಾಸ್ವಾಮಿ ಭೇಟಿ

ತೊಡಿಕಾನ ದೇವಸ್ಥಾನಕ್ಕೆ ಮಹಾಮಂಡಲೇಶ್ವರ ಜಯೇಂದ್ರಪುರಿ ಮಹಾಸ್ವಾಮಿ ಭೇಟಿ

0

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಬೆಂಗಳೂರಿನ ಮಹಾಮಂಡಲೇಶ್ವರ ಶ್ರೀಶ್ರೀಶ್ರೀ ಜಯೇಂದ್ರಪುರಿ ಮಹಾಸ್ವಾಮಿಯವರು ಭೇಟಿ ನೀಡಿ ಆಶೀರ್ವಚನ ನೀಡಿದರು. ನಂತರ ದೇವಸ್ಥಾನದ ಮತ್ಸ್ಯತೀರ್ಥದ ಬಳಿಗೂ ಭೇಟಿ ನೀಡಿ ವೀಕ್ಷಣೆ ಮಾಡಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸಿಬ್ಬಂದಿವರ್ಗ, ಅರ್ಚಕರು, ಭಕ್ತಾದಿಗಳು ಉಪಸ್ಥಿತರಿದ್ದರು.

NO COMMENTS

error: Content is protected !!
Breaking