















ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ನ. 21ರಂದು ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಸಾಮಾಜಿಕ ಭದ್ರತೆ ಎಂಬ ವಿಷಯದ ಕುರಿತು ಎಸ್.ಡಿ.ಎಮ್ ಕಾನೂನು ಕಾಲೇಜಿನ ಉಪನ್ಯಾಸಕ ಮತ್ತು ಕಾನೂನು ವಿಭಾಗದ ಮುಖ್ಯಸ್ಥರಾದ ಡಾ. ಸಂತೊಷ್ ಪ್ರಭು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕೆ.ವಿ.ಜಿ. ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ಸಂಯೋಜಕಿ ಶ್ರೀಮತಿ ರಚನಾ ಕೆ ಮತ್ತು ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಜಯಂತಿ ಡಿಯಾಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.










