














ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲ್ಪಡುವ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯಲ್ಲಿ (ಕೆಸೆಟ್ -೨೦೨೫) ರಲ್ಲಿ ಲಿಖಿತಾ ಮುಡೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಅಜ್ಜಾವರ ಗ್ರಾಮದ ಮುಡೂರು ಬೆಳ್ಯಪ್ಪ ಗೌಡ ಮತ್ತು ನಾಗವೇಣಿ ದಂಪತಿಗಳ ಪುತ್ರಿ. ಪ್ರಸ್ತುತ ಎಂ.ಎ. ೪ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.



