ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಬಾಲಕರ ತಂಡ ಬಾಲ್ ಬ್ಯಾಡ್ಮಿಂಟನ್ ನಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ದೀಪಿಕಾ ಪ್ರೌಢಶಾಲೆ ಮೊಡಂಕಾಪು-ಬಂಟ್ವಾಳ ಆಶ್ರಯದಲ್ಲಿ ನಡೆದ ದ.ಕ‌.ಜಿಲ್ಲಾ ಮಟ್ಟದ ಪ್ರೌಢಶಾಲಾ 17 ಹಾಗೂ 14 ರ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ 17 ರ ವಯೋಮಿತಿಯ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.