ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ ಮುಕ್ತಾಯ November 23, 2025 0 FacebookTwitterWhatsApp ಪಂಚಲಿಂಗೇಶ್ವರ ದೇವಸ್ಥಾನ ಸಂಪಾಜೆ ಕೊಡಗಿನಲ್ಲಿ ನ.೨೦ರಂದು ಕಾರ್ತಿಕ ಪೂಜೆಯ ಕೊನೆಯದಿನದಂದು ರಂಗ ಪೂಜೆಯೊಂದಿಗೆ ಮುಕ್ತಾಯಗೊಂಡಿತು.ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.