ಸಂಪಾಜೆ : ಚಡಾವು ಶ್ರೀ ಲಕ್ಷ್ಮೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪೂಜಾ ಕಾರ್ಯಕ್ರಮ

0

ಸಂಪಾಜೆ : ಚಡಾವು ಶ್ರೀ ಲಕ್ಷ್ಮೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪೂಜಾ ಕಾರ್ಯಕ್ರಮಸಂಪಾಜೆ ಗ್ರಾಮದ ಚಡಾವು ಶ್ರೀ ಲಕ್ಷ್ಮೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಹಾಗೂ ಪಂಚಮಿ ಪೂಜಾ ಕಾರ್ಯಕ್ರಮ ನಡೆಯಿತು.ನ. ೨೫ರಂದು ಪಂಚಮಿ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ತುಳಸಿ ಎಂಬ ಯಕ್ಷಗಾನ ಬಯಲಾಟ ನಡೆಯಿತು.ನ. ೨೬ರಂದು ಷಷ್ಠಿ ಪೂಜಾ ಕಾರ್ಯಕ್ರಮ ನಡೆಯಿತು. ಊರ ಹಾಗೂ ಪರವೂರ ಭಕ್ತಾದಿಗಳು ಆಗಮಿಸಿದ್ದು, ದೇವರ ಪ್ರಸಾದ ಸ್ವೀಕರಿಸಿದರು.