ರಾಷ್ಟ್ರೀಯ ವೈಟ್ ಲಿಪ್ಟಿಂಗ್ ಸ್ಪರ್ಧೆಗೆ ಗಣೇಶ್ ಸುಬ್ರಹ್ಮಣ್ಯ ಆಯ್ಕೆ

0

ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯಯ ವಿದ್ಯಾರ್ಥಿ ಗಣೇಶ್ ಸುಬ್ರಹ್ಮಣ್ಯ ಅವರು ರಾಷ್ಟ್ರೀಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಕೋಲಾರದಲ್ಲಿ ನ.27 ರಂದು ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಮುಂದೆ ಇವರು ರಾಷ್ಟ್ರೀಯ ಮಟ್ಟದ ಸ್ಪರ್ದೆಯಲ್ಲಿ ಭಾಗವಹಿಸಲಿದ್ದಾರೆ. ಇವರು ಸುಬ್ರಹ್ಮಣ್ಯದ ಡಾl ರವಿ ಕಕ್ಕೆಪದವು ಪದವು ಮತ್ತು ಶ್ರೀಮತಿ ಗೀತಾ ರವಿ ದಂಪತಿಗಳ ಪುತ್ರ