ಡಿ.01:ರೋಟರಿ ಸಮುದಾಯ ಭವನ ಸುಳ್ಯದಲ್ಲಿ ಬೃಹತ್ ರಕ್ತದಾನ ಶಿಬಿರ

0

ರೋಟಲಿ ಕ್ಲಬ್ ಸುಳ್ಯ ಸಿಐ, ಇನ್ನರ್‌ಲ್ ಕ್ಲಬ್ ಸುಳ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಎನ್.ಎಸ್.ಎಸ್. ರೆಡ್ ರಿಬ್ಬನ್ ಕ್ಲಬ್ ಎನ್.ಎಂ.ಸಿ. ಸುಳ್ಯ ಮತ್ತು ಪುತ್ತೂರು ರೋಟರಿ ಕ್ಯಾಂಪೋ ಬ್ಲಡ್ ಸೆಂಟರ್ ಇದರ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಡಿ. 01ರಂದು (ಇಂದು) ಸುಳ್ಯ ರೋಟರಿ ಸಮುದಾಯ ಭವನದಲ್ಲಿ ಬೆಳಗ್ಗೆ ಗಂಟೆ 9:30ಕ್ಕೆ ನಡೆಯಲಿದೆ.