ಜಾಲ್ಸೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಏಕಾಹ ಭಜನೆ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಏಕಾಹ ಭಜನೆ ಡಿ.01ರಂದು ಬೆಳಗ್ಗೆ ದೀಪಾ ಪ್ರಜ್ವಲನದೊಂದಿಗೆ ಆರಂಭಗೊಂಡಿದೆ. ವಿವಿಧ ಭಜನಾ ತಂಡಗಳು ಭಜನಾ ಸೇವೆಯಲ್ಲಿ ಪಾಲ್ಗೊಂಡಿವೆ. ಭಜನಾ ಮಂದಿರದ ಪದಾಧಿಕಾರಿಗಳು, ಊರಿನವರು ಭಾಗವಹಿಸಿದ್ದರು.