ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ : ಚಪ್ಪರ ಮುಹೂರ್ತ

0

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ‌ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ‌ ಬ್ರಹ್ಮರಥೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಡಿ.2 ರಂದು ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿ ಪ್ರವೀಣ್ ಕುಮಾರ್,ಸಿಬ್ಬಂದಿ ವರ್ಗದವರು ಸಹಿತ ಹಲವರು ಉಪಸ್ಥಿತರಿದ್ದರು.