ತೊಡಿಕಾನ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ

0

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನದಲ್ಲಿ ಡಿ. ೦೯ ರಂದು ಆಶ್ಲೇಷ ಬಲಿ ಪೂಜೆ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.