Home Uncategorized ಕಲ್ಲಡ್ಕ ಶಾಲೆಗೆ ಇಂಟರ್ನೆಟ್ ವೈಫೈ ವ್ಯವಸ್ಥೆ ಅಳವಡಿಕೆ

ಕಲ್ಲಡ್ಕ ಶಾಲೆಗೆ ಇಂಟರ್ನೆಟ್ ವೈಫೈ ವ್ಯವಸ್ಥೆ ಅಳವಡಿಕೆ

0

ಮಂಡೆಕೋಲು ಗ್ರಾಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇಂಟರ್ನೆಟ್ ವೈಫೈ ವ್ಯವಸ್ಥೆಯನ್ನು ಒದಗಿಸಲಾಯಿತು. ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಶಾಲೆಗೆ ನೀಡಿದ್ದು ಈ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ಆನ್ಲೈನ್ ಅಧ್ಯಯನ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಡಿ .ಎಂ.ಸಿ ಅಧ್ಯಕ್ಷರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಸದಸ್ಯರು ಉಪಸ್ಥಿತರಿದ್ದರು.

NO COMMENTS

error: Content is protected !!
Breaking