ನೆಲ್ಲೂರು ಕೆಮ್ರಾಜೆ ಗ್ರಾಮದ ಹುಲ್ಲುಬೆಂಕಿ ಭರ್ಜರಿಗುಂಡಿ ವೆಂಕಪ್ಪ ಗೌಡರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಡಿ. 14ರಂದು ಸ್ವಗೃಹದಲ್ಲಿ ನಿಧನರಾದರು.









ಅವರಿಗೆ ೬೫ ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರುಕ್ಮಿಣಿ, ಪುತ್ರ ಪ್ರದೀಪ್, ಪುತ್ರಿಯರಾದ ಲತಾಶ್ರೀ, ಭವ್ಯಶ್ರೀ, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.



