ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಪ. ವರ್ಗದ ಸಭಾಭವನ ಗುತ್ತಿಗಾರು ಇಲ್ಲಿ ಕ್ಲಬ್ ನ
ಸ್ಥಾಪಕಾಧ್ಯಕ್ಷ ಮಾಯಿಲಪ್ಪ ಕೊಂಬೆಟ್ಟು ಇವರ ಸಮ್ಮುಖದಲ್ಲಿ ನಡೆಯಿತು.









ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶಿರಾಜೆ,
ಪ್ರಧಾನ ಕಾರ್ಯದರ್ಶಿಯಾಗಿ ನಿರಂತ್ ದೇವಶ್ಯ, ಕೋಶಾಧಿಕಾರಿ ಯಾಗಿ ವಿನೀತ್ ಮುತ್ಲಾಜೆ ಹಾಗೂ ನಿರ್ದೇಶಕರುಗಳಾಗಿ ಗಿರೀಶ್ ಪಾರೆಪ್ಪಾಡಿ, ಜಯಂತ ದೇವ, ನವೀನ್ ಕೊಪ್ಪಡ್ಕ, ಭರತ್ ಹುಲಿಕೆರೆ, ಚಂದ್ರಶೇಖರ ಕಡೋಡಿ, ಶಿವಪ್ರಸಾದ್ ಚಣಿಲ, ಸುನಿಲ್ ಸಂಪ್ಯಾಡಿ, ಕುಲದೀಪ್ ಪೈಕ, ಅನಿಲ್ ಮೆಟ್ಟಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು.










