ಲಲಿತಾ ನಾಗಪಟ್ಟಣ ನಿಧನ

0

ಆಲೆಟ್ಟಿ ಗ್ರಾಮದ ನಾಗಪಟ್ಟಣ ನಿವಾಸಿ ದಿ.ದುಗ್ಗಣ್ಣ ಗೌಡ ಎಂಬವರ ಪತ್ನಿ ಶ್ರೀಮತಿ ಲಲಿತಾ ಎಂಬವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 70ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ ರಾದ ಜನಾರ್ದನ ಗೌಡ, ಆನಂದ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.