ಪಂಜ ದೇಗುಲಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ಹಾಗೂ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ರವರು ಭೇಟಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್,ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ರೈ ಪಲ್ಲತ್ತಡ್ಕ,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟಿ,ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ ಮೊದಲಾದವರು ಉಪಸ್ಥಿತರಿದ್ದರು.