ಕಲ್ಲುಗುಂಡಿ ಅಂಗನವಾಡಿಯಲ್ಲಿ ಪೋಲಿಯೋ ಲಸಿಕೆ December 21, 2025 0 FacebookTwitterWhatsApp ಕಲ್ಲುಗುಂಡಿ ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ದ. 21 ರಂದು ನಡೆಯಿತು. ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹನೀಫ್ ಸಂಪಾಜೆ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿದರು.ಅರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿ, ಸಹಾಯಕಿಯರು ಉಪಸ್ಥಿತರಿದ್ದರು.