ನಿಂತಿಕಲ್ಲಿನಲ್ಲಿ ಕರೆಂಟ್ ಕಂಬಕ್ಕೆ ಗುದ್ದಿದ ಬೈಕ್ : ಸವಾರ ಮೃತ್ಯು

0

ನಿಂತಿಕಲ್ಲು ಕೆನರಾ ಬ್ಯಾಂಕ್ ಎದುರು ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಲೋಕೇಶ್ ಎಂಬವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.