ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾರಾಯಣ ಬೊಳಿಯಮೂಲೆ ನಿಧನ

0

ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾರಾಯಣ ಬೊಳಿಯಮೂಲೆಯವರು ಎ.14 ರಂದು ಬೆಳಿಗ್ಗೆ ನಿಧನರಾದರು.
ಅವರಿಗೆ 42 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ನಳಿನಾಕ್ಷಿ, ಹಾಗೂ ಪುತ್ರ, ಪುತ್ರಿ, ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.