ಪೈಂದೋಡಿ ದೇವಳದಲ್ಲಿ ವಿಶು ಕಣಿ-ಪೂಜೆ

0

ಪೈಂದೋಡಿ ಶ್ರೀ ಸುಬ್ರಾಯ ದೇವರಿಗೆ ವಿಶು ಹಬ್ಬದ ಪ್ರಯುಕ್ತ ವಿಶೇಷವಾಗಿ ವಿಶು ಕಣಿ ಇಟ್ಟು ಪ್ರಾರ್ಥಿಸಲಾಯಿತು. ಇಂದು(ಎ. 15) ರಂದು ಪವಮಾನ ಅಭಿಷೇಕ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ,ಮಧ್ಯಾಹ್ನ ಅನ್ನ ಸಂತರ್ಪಣೆ ಜರಗಲಿದೆ.