ಪೆರಾಜೆ : ದ್ವಿಚಕ್ರ ವಾಹನಗಳ ನಡುವೆ ಅಪಘಾತ

0

ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು

ಪೆರಾಜೆ ಬಳಿ ಎರಡು ದ್ವಿಚಕ್ರ ವಾಹನಗಳು ಅಪಘಾತ ಉಂಟಾಗಿ ಮೂವರು ಗಾಯಗೊಂಡಿರುವ ಘಟನೆ ಇದೀಗ ವರದಿಯಾಗಿದೆ.
ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಸುಳ್ಯ ಮತ್ತು ಅರಂತೋಡಿನ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ತರಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.