ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಉಪನ್ಯಾಸಕ ಜಯಪ್ರಕಾಶ್.ಆರ್ ಆಯ್ಕೆ

0

ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಇದರ ಉಪನ್ಯಾಸಕ
ಜಯಪ್ರಕಾಶ್.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ ಇವರು
ಪದಾಧಿಕಾರಿಗಳ ಚುನಾವಣೆಯಲ್ಲಿ ಆಯ್ಕೆಯಾಗಿ ಜೂ. 7 ರಂದು ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.