













ಅಜ್ಜಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಹ್ವಾನ ಪತ್ರಿಕೆಯನ್ನು ಜು.8 ರಂದು ಬಿಡುಗಡೆ ಮಾಡಲಾಯಿತು.
ಈ ಸಮಯದಲ್ಲಿ
ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು, ಸಲಹಾ ಮಂಡಳಿಯ ಸದಸ್ಯರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು, ಪೂಜೆಯ ಯಶಸ್ವಿ ಆಯೋಜನೆಗಾಗಿ ಶ್ರೀ ಮಹಿಷಮರ್ಧಿನಿ ಯಲ್ಲಿ ಪ್ರಾರ್ಥಿಸಿದರು.







