ಆ.6ರಂದು ಆರೋಗ್ಯ ಸಚಿವಯು.ಟಿ.ಖಾದರ್ ಸುಳ್ಯಕ್ಕೆ

0

ಆರೋಗ್ಯ ಸಚಿವರಾದ ಯು.ಟಿ.ಖಾದರ್ ರವರು ಆ.6ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಬರುವ ಅವರು ಪ್ರಾಕೃತಿಕವಾಗಿ ವಿಕೋಪ ಪರಿಶೀಲನೆ ನಡೆಸಿ, ಬೆಳಗ್ಗೆ10 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.