ಉಬರಡ್ಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಬರಡ್ಕ‌ಮಿತ್ತೂರು ಸ.ಹಿ.ಪ್ರಾ ಶಾಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಜಯರಾಮ ನಾರ್ಕೋಡು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಧನಲಕ್ಷ್ಮೀ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.