ಮರ್ಕಂಜ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನ ಆಚರಣೆ August 15, 2026 0 FacebookTwitterWhatsApp ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ ನಡೆಸಲಾಯಿತು. ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಪದ್ಮಾವತಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.