ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರೋತ್ಸವ

0

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರೋತ್ಸವ ಇಂದು ಆಚರಿಸಲಾಯಿತು.
ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾದ್ಯಕ್ಷರಾದ ಕೃಷ್ಣಯ್ಯ ಮೂಲೆತೋಟ, ನಿರ್ದೇಶಕರುಗಳಾದ ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ, ನವೀನ್ ಬಾಳುಗೋಡು, ಕುಂಞ ಬಳ್ಳಕ್ಕ, ವಿನ್ಯಾಸ್ ಕೊಚ್ಚಿ, ರವೀಂದ್ರ ಅಡ್ಡನಪಾರೆ, ಪದ್ಮನಾಭ ಮೀನಾಜೆ, ಜನಾರ್ದನ ಚತ್ರಪ್ಪಾಡಿ, ತಿಲಕ ಕೊಲ್ಯ, ವಿನುತಾ ಜಾಕೆ, ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ, ಸೊಸೈಟಿ ಸಿಬ್ಬಂದಿಗಳು, ಕೆಲ ಸದಸ್ಯರು ಉಪಸ್ಥಿತರಿದ್ದರು.